New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.64 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,64,202 ಹೊಸ ಪ್ರಕರಣಗಳು (Cases) ಪತ್ತೆಯಾಗಿದ್ದು (Till 9 AM), ಒಂದೇ ದಿನ 6.7% ಏರಿಕೆ ಕಂಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 12,72,073 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,09,345 ಜನ ಗುಣಮುಖರಾಗಿದ್ದು, 315 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.
ದೈನಂದಿನ Positivity Rate ಶೇಕಡಾ 14.78% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 5,753 ಇದೆ.