New Delhi, India : ಭಾರತದಲ್ಲಿ 24 ಗಂಟೆಗಳಲ್ಲಿ 2.58 ಲಕ್ಷಕ್ಕೂ ಹೆಚ್ಚು ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ 2,58,089 ಹೊಸ ಪ್ರಕರಣಗಳು (Cases) ಪತ್ತೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341 ಕ್ಕೆ ತಲುಪಿದೆ. ಒಂದು ದಿನದಲ್ಲಿ 1,51,740 ಜನ ಗುಣಮುಖರಾಗಿದ್ದು, 385 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ ತಿಳಿಸಿದೆ.
ದೈನಂದಿನ Positivity Rate ಶೇಕಡಾ 19.65% ರಷ್ಟು ದಾಖಲಾಗಿದ್ದರೆ, ಭಾರತದಲ್ಲಿ ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 8,209 ಇದೆ.
ಕರ್ನಾಟಕ – Karnataka
ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 34,047 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,97,982 ಕ್ಕೆ ತಲುಪಿದೆ. ಒಂದು ದಿನದಲ್ಲಿ 5,902 ಜನ ಗುಣಮುಖರಾಗಿದ್ದು, 13 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 19.29% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 479 ಇದೆ.