Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41,457 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಕ್ಕೆ ತಲುಪಿದೆ. ಒಂದು ದಿನದಲ್ಲಿ 8,353 ಜನ ಗುಣಮುಖರಾಗಿದ್ದು, 20 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 22.30% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 766 ಇದೆ.
Image: Department of Health and Family Welfare Services – Govt. of Karnataka