New Delhi, India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,06,064 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 22,49,335 ಕ್ಕೆ ತಲುಪಿದೆ. ಒಂದು ದಿನದಲ್ಲಿ 2,43,495 ಜನ ಗುಣಮುಖರಾಗಿದ್ದು, 439 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 20.75% ರಷ್ಟು ದಾಖಲಾಗಿದೆ.