New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,51,209 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 21,05,611 ಕ್ಕೆ ತಲುಪಿದೆ. ಒಂದು ದಿನದಲ್ಲಿ 3,47,443 ಜನ ಗುಣಮುಖರಾಗಿದ್ದು, 627 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 15.88% ರಷ್ಟು ದಾಖಲಾಗಿದೆ.
Karnataka ದಲ್ಲಿ 38 ಸಾವಿರ ಹೊಸ Covid-19 ಪ್ರಕರಣಗಳು
Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 38,083 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,28,711 ಕ್ಕೆ ತಲುಪಿದೆ. ಒಂದು ದಿನದಲ್ಲಿ 67,236 ಜನ ಗುಣಮುಖರಾಗಿದ್ದು, 49 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 20.44% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.