New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2,35,532 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 2,00,04,333 ಕ್ಕೆ ತಲುಪಿದೆ. ಒಂದು ದಿನದಲ್ಲಿ 3,35,939 ಜನ ಗುಣಮುಖರಾಗಿದ್ದು, 871 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 13.39% ರಷ್ಟು ದಾಖಲಾಗಿದೆ.
Karnataka ದಲ್ಲಿ 31 ಸಾವಿರ ಹೊಸ Covid-19 ಪ್ರಕರಣಗಳು
Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,198 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,88,767 ಕ್ಕೆ ತಲುಪಿದೆ. ಒಂದು ದಿನದಲ್ಲಿ 71,092 ಜನ ಗುಣಮುಖರಾಗಿದ್ದು, 50 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 20.91% ರಷ್ಟು ದಾಖಲಾಗಿದ್ದರೆ, ಪ್ರಸ್ತುತ Omicron ಸೋಂಕುಗಳ ಒಟ್ಟು ಸಂಖ್ಯೆ 1115 ಇದೆ.