Bengaluru, Karnataka : ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6,151 ಹೊಸ Covid-19 ಪ್ರಕರಣಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,080 ಕ್ಕೆ ತಲುಪಿದೆ. ಒಂದು ದಿನದಲ್ಲಿ 16,802 ಜನ ಗುಣಮುಖರಾಗಿದ್ದು, 49 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ದೈನಂದಿನ Positivity Rate ಶೇಕಡಾ 6.19% ರಷ್ಟು ದಾಖಲಾಗಿದೆ.