Thursday, September 19, 2024
HomeKarnatakaChikkaballapuraಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು

ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು

Bagepalli : ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ಲೋಕಸಭಾ ಚುನಾವಣಾ (Lokasabha Election) ಅಂಗವಾಗಿ ಚುನಾವಣಾ ಆಯೋಗ, ತಾಲ್ಲೂಕು ಸ್ವೀಪ್ ಸಮಿತಿ, ತಾಲ್ಲೂಕು ಪಂಚಾಯಿತಿ ಎತ್ತಿನ ಬಂಡಿಗಳ ಮೆರವಣಿಗೆ ಮೂಲಕ ಸಾರ್ವಜನಿಕರಲ್ಲಿ ಮತದಾನ ಅರಿವು (Voting Awareness) ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣಾ ಸಹ ಚುನಾವಣಾಧಿಕಾರಿ ಸಂತೋಷ್ ಕುಮಾರ್ ಪಾಟೀಲ ಮಾತನಾಡಿ “ಏಪ್ರಿಲ್ 26ರಂದು ಚುನಾವಣೆ ನಡೆಯಲಿದ್ದು 18 ವರ್ಷ ಮೇಲ್ಪಟ್ಟವರು ನಿರ್ಭೀತಿಯಿಂದ ಮತದಾನ ಮಾಡುವ ಮೂಲಕ ಕ್ಷೇತ್ರದಲ್ಲಿ ಶೇ 100 ಮತದಾನ ಮಾಡಬೇಕು” ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಚುನಾವಣಾ ಸಹ ನೊಂದಣಾಧಿಕಾರಿ ಪ್ರಶಾಂತ್ ಕೆ.ಪಾಟೀಲ, ಗುಡಿಬಂಡೆ ತಹಶೀಲ್ದಾರ್ ಮನೀಷಾ, ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶಾಂತ್ ವರ್ಣಿ, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಶಿಶು ಕಲ್ಯಾಣಾಧಿಕಾರಿ ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page