HomeKarnatakaChikkaballapuraಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ : ಡಾ.ಕೆ.ಸುಧಾಕರ್ ಜಯ

ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ : ಡಾ.ಕೆ.ಸುಧಾಕರ್ ಜಯ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ (Lokasabha Election) BJP JDS ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ (K Sudhakar) 1,63,460 ಮತಗಳ ಅಂತರದಿಂದ ಗೆಲುವು (Win) ಸಾಧಿಸಿದ್ದಾರೆ.

ಕಣದಲ್ಲಿ ಒಟ್ಟು 29 ಅಭ್ಯರ್ಥಿಗಳು ಇದ್ದು ಡಾ.ಕೆ.ಸುಧಾಕರ್ 8,22,619 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ. ಅಚ್ಚರಿಯಾಗಿ 6,596 ನೋಟಾ ಮತಗಳು ಚಲಾವಣೆಗೊಂಡು ಮೂರನೇ ಸ್ಥಾನದಲ್ಲಿದೆ.

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ಕಾರ್ಯಕರ್ತರ ಸಂಭ್ರಮಾಚರಣೆ ನಡೆಯಿತು.

For Daily Updates WhatsApp ‘HI’ to 7406303366

The post ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ : ಡಾ.ಕೆ.ಸುಧಾಕರ್ ಜಯ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!