
Chikkaballapur : ಜೂನ್ 27 ರಂದು ಚಿಕ್ಕಬಳ್ಳಾಪುರ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು (Kempegowda Jayanthi) ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಗತಿಪರ ರೈತರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರನ್ನು ಜಯಂತಿ ದಿನ ಸನ್ಮಾನಿಸಲಾಗುತ್ತದೆ (Achievers felicitation Application) .
ಜೂನ್ 24 ರೊಳಗೆ ಸಾಧಕರು ಅರ್ಜಿ ಸಲ್ಲಿಸಬಹುದಾಗಿದ್ದು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಅರ್ಜಿ ಪಡೆದು ಅರ್ಜಿಯೊಂದಿಗೆ ಇಲ್ಲಿಯವರೆಗೆ ಪಡೆದಿರುವ ಪ್ರಶಸ್ತಿ ವಿವರ, ಅಭಿನಂದನಾ ಪತ್ರ, ಭಾವಚಿತ್ರ, ಆಧಾರ್ ಕಾರ್ಡ್, ವ್ಯವಸಾಯಗಾರರ ದೃಢೀಕರಣ ಪತ್ರ ಸಲ್ಲಿಸಬೇಕು ಎಂದು ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
The post ಕೆಂಪೇಗೌಡ ಜಯಂತಿ: ಸಾಧಕರ ಅರ್ಜಿ ಆಹ್ವಾನ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.







