New Delhi, India : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,499 Covid-19 ಪ್ರಕರಣಗಳು ದಾಖಲಾಗಿವೆ.
Active Cases ಸಂಖ್ಯೆ 1,21,881 ಕ್ಕೆ ತಲುಪಿದೆ. ಒಂದು ದಿನದಲ್ಲಿ 23,598 ಜನ ಗುಣಮುಖರಾಗಿದ್ದು, 255 ಜನ ಮರಣ ಹೊಂದಿದ್ದಾರೆ ಎಂದು ಅರೋಗ್ಯ ಮಂತ್ರಾಲಯ (Ministy of Health) ತಿಳಿಸಿದೆ.
ದೈನಂದಿನ Positivity Rate ಶೇಕಡಾ 1.01% ರಷ್ಟು ದಾಖಲಾಗಿದೆ.