back to top
20.2 C
Bengaluru
Saturday, August 30, 2025
HomeSportsCricketCricket ಗೆ ನಿವೃತ್ತಿ ಘೋಷಿಸಿದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್

Cricket ಗೆ ನಿವೃತ್ತಿ ಘೋಷಿಸಿದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್

- Advertisement -
- Advertisement -

ಭಾರತದ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ (Indian Cricket Spinner Harbhajan Singh) ಶುಕ್ರವಾರ ಎಲ್ಲಾ ಮಾದರಿಯ ಕ್ರಿಕೆಟ್‌ ಆಟಕ್ಕೆ ನಿವೃತ್ತಿ (Retirement) ಘೋಷಿಸಿದ್ದಾರೆ. 2007 ರ T20 ವಿಶ್ವಕಪ್ ಮತ್ತು 2011 ODI ವಿಶ್ವಕಪ್ ವಿಜೇತ ಭಾರತ ತಂಡದ ಭಾಗಿಯಾಗಿದ್ದ ಹರ್ಭಜನ್, ತಮ್ಮ ಸಾಮಾಜಿಕ ಮಾಧ್ಯಮ ಖಾತೆ Twitter ನಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಭಾರತಕ್ಕಾಗಿ ಕೊನೆಯದಾಗಿ 03 ಮಾರ್ಚ್ 2016 ರಂದು UAE ವಿರುದ್ಧ T20 ವಿಶ್ವಕಪ್‌ನಲ್ಲಿ ಹರ್ಭಜನ್ ಸಿಂಗ್ ಆಡಿದ್ದರು. ಜೊತೆಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಭಾಗವಹಿಸಿ ಕಳೆದ ವರ್ಷ ಕೋಲ್ಕತ್ತಾ ನೈಟ್ ರೈಡರ್ಸ್‌ ಪರವಾಗಿ ಆಡಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page