back to top
21 C
Bengaluru
Thursday, February 26, 2026
HomeKarnatakaKarnataka: ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದಡೆ ಒಣಹವೆ

Karnataka: ದಕ್ಷಿಣ ಒಳನಾಡಿನಲ್ಲಿ ಮಳೆ, ಉಳಿದಡೆ ಒಣಹವೆ

- Advertisement -
- Advertisement -

ಕರ್ನಾಟಕದಲ್ಲಿ (Karnataka) ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಫೆಬ್ರವರಿ 1ರಿಂದ ಎರಡು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮಳೆಯಾಗಲಿದೆ.

ಒಣಹವೆ ಮುಂದುವರಿಯುವ ಜಿಲ್ಲೆಗಳು, ವಿಜಯನಗರ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ.

ಉಷ್ಣಾಂಶದ ವಿವರ

  • ಬೆಂಗಳೂರು: ಗರಿಷ್ಠ 31.0°C, ಕನಿಷ್ಠ 17.7°C
  • ದಾವಣಗೆರೆ: ಕನಿಷ್ಠ 11.0°C
  • ಹೊನ್ನಾವರ: ಗರಿಷ್ಠ 35.7°C, ಕನಿಷ್ಠ 18.2°C
  • ಕಾರವಾರ: ಗರಿಷ್ಠ 35.6°C, ಕನಿಷ್ಠ 18.9°C
  • ಬೀದರ್: ಗರಿಷ್ಠ 32.0°C, ಕನಿಷ್ಠ 15.2°C
  • ಕಲಬುರಗಿ: ಗರಿಷ್ಠ 34.4°C, ಕನಿಷ್ಠ 18.8°C
  • ಹಾವೇರಿ: ಗರಿಷ್ಠ 31.4°C, ಕನಿಷ್ಠ 11.6°C

ಈ ವಾರದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಉಷ್ಣಾಂಶ ಸ್ವಲ್ಪ ಏರಿಕೆಯಾಗುವ ಸಾಧ್ಯತೆಯಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page