Ayodhya: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (Acharya Satyendra Das) ಅವರು ಫೆಬ್ರವರಿ 12, ಬುಧವಾರ ಕೊನೆಯುಸಿರೆಳೆದಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವವಾಗಿದ ನಂತರ ಅವರು ಲಕ್ನೋದ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರೆಂದು ಆಸ್ಪತ್ರೆಯು ತಿಳಿಸಿದ್ದಾರೆ.
- Advertisement -
- Advertisement -