Bengaluru (Bangalore) : ಇದುವರೆಗೆ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಪಡಿತರ ಚೀಟಿದಾರರು (Ration Card Holders) ತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ e-KYC ಮಾಡಲು ಅವಕಾಶವಿತ್ತು ಆದರೆ ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಮೂಲ ನ್ಯಾಯಬೆಲೆ ಅಂಗಡಿಗಳಿಗೆ ಬಂದು e-KYC ಮಾಡಿಸಿರುವುದಿಲ್ಲ. ಆದ್ದರಿಂದ ಅಂತವರಿಗೆ ಅನುಕೂಲವಾಗಲು Portability ಯಲ್ಲಿ e-KYC ಯನ್ನು ಮಾಡಲು ಸರ್ಕಾರ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಪಡಿತರ ಚೀಟಿದಾರರು ಪ್ರಸ್ತುತ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿe-KYC ಮಾಡಬಹುದಾಗಿರುತ್ತದೆ.
July 30 ಪಡಿತರ ಚೀಟಿದಾರರು e-KYC ಮಾಡಿಸಲು ಕೊನೆಯ ದಿನವಾಗಿದೆ.