Home India New Delhi July 15 ರಿಂದ ಉಚಿತ COVID-19 Booster Dose

July 15 ರಿಂದ ಉಚಿತ COVID-19 Booster Dose

296
Covid-19 Free Vaccination Booster Dose july 15

New Delhi : 18-59 ವರ್ಷ ವಯಸ್ಸಿನ ಜನರು ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ (Government Vaccination Centres) ಜುಲೈ 15 ರಿಂದ ಮುಂದಿನ 75 ದಿನಗಳ ಕಾಲ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ Covid-19 ಲಸಿಕೆಯ ಉಚಿತ ಮುನ್ನೆಚ್ಚರಿಕೆ ಡೋಸ್‌ಗಳನ್ನು (Free Precautionary / Booster Dose) ಪಡೆಯಬಹುದಾಗಿದೆ.

ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ವಿಷಯವನ್ನು ತಿಳಿಸಿದ್ದಾರೆ.

“ಭಾರತವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ, ಜುಲೈ 15, 2022 ರಿಂದ ಮುಂದಿನ 75 ದಿನಗಳವರೆಗೆ, 18 ವರ್ಷಕ್ಕಿಂತ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ Booster Dose ಳನ್ನು ನೀಡಲಾಗುವುದು ಎಂದು ನಿರ್ಧರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page