Chikkaballapur : 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ಆದರ್ಶ ವಿದ್ಯಾಲಯಗಳ (Adarsha Vidhyalaya) ದಾಖಲಾತಿಗಾಗಿ ಅರ್ಜಿ (Application) ಆಹ್ವಾನಿಸಲಾಗಿದೆ.
ಪೋಷಕರು ಫೆ.6ರ ಒಳಗೆ www.schooleducation.karnataka.gov.in ಮತ್ತು www.vidyavahini.karnataka.gov.in ವೆಬ್ ಸೈಟ್ ಗಳ ಮೂಲಕ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಡಯಟ್ ಪ್ರಾಂಶುಪಾಲ ಎಂ.ಮುನಿಕೆಂಪೇಗೌಡ ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
The post ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ appeared first on Chikkaballapur.