Chikkaballapur : ಚಿಕ್ಕಬಳ್ಳಾಪುರ ನಗರದ ಪದವಿ ಬಾಲಕರ ವಿದ್ಯಾರ್ಥಿನಿಲಯದ ಜೈ ಭೀಮ್ ಮೆಮೋರಿಯಲ್ ಆವರಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ ಡಾ।। ಬಿ.ಆರ್.ಅಂಬೇಡ್ಕರ್ ದಿನಾಚರಣೆ (Ambedkar Jayanthi) ಹಮ್ಮಿಕೊಳ್ಳಲಾಗಿತ್ತು.
ಗೌರಿಬಿದನೂರು:

ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಸಮಾನತಾ ಸೌಧದ ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಭಾನುವಾರ ಸರಳವಾಗಿ ಆಚರಣೆ ಮಾಡಲಾಯಿತು.
ಬಾಗೇಪಲ್ಲಿ:
ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದಲ್ಲಿ ಭಾನುವಾರ ಸಿಪಿಎಂ ಹಾಗೂ ದಲಿತ ಹಕ್ಕುಗಳ ಸಮಿತಿ ಮುಖಂಡರು ಡಾ.ಬಿ.ಅರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಚಿಂತಾಮಣಿ :
ಚಿಂತಾಮಣಿ ನಗರದ ಜನಪರ ಫೌಂಡೇಷನ್ ಕಚೇರಿಯಲ್ಲಿ ಯುವಯಾನ ಹಾಗೂ ಬಳ್ಳಿ ಬಳಗ ಕೌದಿ ಪ್ರಕಾಶನ ಭಾನುವಾರ ಡಾ.ಬಿ.ಆರ್. ಅಂಬೇಡ್ಕರ್ ಅವರ 133ನೇ ಜಯಂತಿ ಹಾಗೂ ಜೈಭೀಮ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಸಲಾಯಿತು.
For Daily Updates WhatsApp ‘HI’ to 7406303366
The post ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸರಳವಾಗಿ ಅಂಬೇಡ್ಕರ್ ಜಯಂತಿ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.