New Delhi : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi Chief Minister Arvind Kejriwal) ಅವರ Covid-19 ಪರೀಕ್ಷೆ Positive ಬಂದಿದ್ದು, ಅವರು ಮನೆಯಲ್ಲಿ ತಮ್ಮನ್ನು ತಾವು Quarentine ಆಗಿದ್ದಾರೆ ಎಂದು ಮಂಗಳವಾರ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರನ್ನು Quarentine ಆಗಲು ಮತ್ತು ಪರೀಕ್ಷೆ ಮಾಡಿಸಿಕೊಳ್ಳಲು ಮುಖ್ಯಮಂತ್ರಿ Tweet ನಲ್ಲಿ ಹೇಳಿದ್ದಾರೆ.
Image: ANI