Tuesday, March 19, 2024
HomeIndiaNew Delhiದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ Covid

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ Covid

New Delhi : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi Chief Minister Arvind Kejriwal) ಅವರ Covid-19 ಪರೀಕ್ಷೆ Positive ಬಂದಿದ್ದು, ಅವರು ಮನೆಯಲ್ಲಿ ತಮ್ಮನ್ನು ತಾವು Quarentine ಆಗಿದ್ದಾರೆ ಎಂದು ಮಂಗಳವಾರ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಲ್ಲಿ ತಮ್ಮ ಸಂಪರ್ಕಕ್ಕೆ ಬಂದವರನ್ನು Quarentine ಆಗಲು ಮತ್ತು ಪರೀಕ್ಷೆ ಮಾಡಿಸಿಕೊಳ್ಳಲು ಮುಖ್ಯಮಂತ್ರಿ Tweet ನಲ್ಲಿ ಹೇಳಿದ್ದಾರೆ.


Image: ANI

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page