back to top
24 C
Bengaluru
Saturday, August 30, 2025
HomeNewsKohliಯನ್ನು ಹಿಂದಿಕ್ಕಿದ Babar Azam ಹೊಸ ದಾಖಲೆ

Kohliಯನ್ನು ಹಿಂದಿಕ್ಕಿದ Babar Azam ಹೊಸ ದಾಖಲೆ

- Advertisement -
- Advertisement -

ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಅಜಮ್, (Babar Azam) ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ 6,000 ಏಕದಿನ ರನ್ ಗಳಿಸಿದ ವಿಶ್ವದ ಅತಿ ವೇಗದ ಬ್ಯಾಟ್ಸ್‌ಮನ್ ಎಂಬ ದಾಖಲೆಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಬಾಬರ್ ಕೇವಲ 123 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದು, ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ವಿರಾಟ್ ಕೊಹ್ಲಿ ಈ ಸಾಧನೆ ತಲುಪಲು 136 ಇನ್ನಿಂಗ್ಸ್ ತೆಗೆದುಕೊಂಡಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page