back to top
20 C
Bengaluru
Friday, October 31, 2025
HomeKarnatakaವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ

ವಿದ್ಯಾರ್ಥಿ ವೇತನ, ಶುಲ್ಕ ವಿನಾಯತಿ, ವಿದ್ಯಾಸಿರಿ ಸೌಲಭ್ಯಕ್ಕಾಗಿ ಅರ್ಜಿ

- Advertisement -
- Advertisement -

Karnataka : ಕರ್ನಾಟಕ ಸರ್ಕಾರದಿಂದ (Government of Karnataka) ಹಿಂದುಳಿದ ವರ್ಗ ಹಾಗೂ ಪ್ರವರ್ಗ-1, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ (Education Scholarship), ಶುಲ್ಕ ವಿನಾಯತಿ, ವಿದ್ಯಾಸಿರಿ ಸೌಲಭ್ಯಕ್ಕಾಗಿ February 28 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಆಸಕ್ತರು ಜಾಲತಾಣ https://ssp.postmatric.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page