Search
WhatsApp alerts

Home › Bagepalli

ಲೋಕಾಯುಕ್ತ: ಕುಂದು ಕೊರತೆಗಳ ಸಭೆ

administrator · Published

Bagepalli : ಜನವರಿ 30 ರಂದು ಬೆಳಿಗ್ಗೆ 11ಕ್ಕೆ ಲೋಕಾಯುಕ್ತ (Lokayuktha) ಪೊಲೀಸ್ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ಬಾಗೇಪಲ್ಲಿ ತಾಲ್ಲೂಕಿಗೆ ಸಂಬಂಧಪಟ್ಟಂತೆ ಸಾರ್ವಜನಿಕರ ಕುಂದು ಕೊರತೆಗಳ ಸಭೆಯನ್ನು ಬಾಗೇಪಲ್ಲಿ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ (Grievance Meeting) ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಮಾಡದೆ ವಿಳಂಬ ಮಾಡುತ್ತಿದ್ದಲ್ಲಿ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳನ್ನು ನಡೆಸಿ ಹಣ ದುರುಪಯೋಗಪಡಿಸಿದ್ದಲ್ಲಿ ಆ ಬಗ್ಗೆ ಸಾರ್ವಜನಿಕರು ನಿರ್ದಿಷ್ಟ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಿ ದೂರು ಅರ್ಜಿ ಹಾಗೂ ದಾಖಲೆಗಳನ್ನು ನೀಡಬಹುದು ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ಲೋಕಾಯುಕ್ತ: ಕುಂದು ಕೊರತೆಗಳ ಸಭೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

Read next

ಕೊಲುಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಟಾಫ್ ನರ್ಸ್ ಹುದ್ದೆ: ನವೆಂಬರ್ 25ರ ಒಳಗೆ ಅರ್ಜಿ

ಕುಂಬಾರ ಸಮುದಾಯಗಳ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ: ಡಿಸೆಂಬರ್ 16 ಕೊನೆಯ ದಿನ

ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯಿರಿ: ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ವಿಜ್ಞಾನ ಸಮಾವೇಶ

You cannot copy content of this page

Exit mobile version