Search
WhatsApp alerts

Home › Chikkaballapura

ರಾಷ್ಟ್ರ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಗೆ ವಿದ್ಯಾರ್ಥಿ ಆಯ್ಕೆ

administrator · Published

Bagepalli : ಡಿಸೆಂಬರ್ 7ರಂದು ಹಾಸನದಲ್ಲಿ ನಡೆದ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಹಂತದ ಬಾಲ್ ಬ್ಯಾಡ್ಮಿಂಟನ್ (Ball Badminton) ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆ ಗಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಪಡೆದು ತಾಲ್ಲೂಕಿನ ಹಿರಿಮೆ ಹೆಚ್ಚಿಸಿದ್ದಾರೆ. ಅತ್ಯುತ್ತಮ ಪ್ರದರ್ಶನ ನೀಡಿದ ಶಾಲೆಯ ವಿದ್ಯಾರ್ಥಿ ದಿವ್ಯ ರಾಷ್ಟ್ರಮಟ್ಟಕ್ಕೆ (National Level) ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ನಡೆದ ವಿಭಾಗೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಶಾಲೆಯ ವಿದ್ಯಾರ್ಥಿನಿ ದಿವ್ಯ, ಅಶ್ವಿನಿ, ಮೌನಿಕ, ವರಲಕ್ಷ್ಮಿ, ನಂದಿನಿ ಉತ್ತಮ ಪ್ರದರ್ಶನ ಮಾಡಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದರು.

For Daily Updates WhatsApp ‘HI’ to 7406303366

The post ರಾಷ್ಟ್ರ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಗೆ ವಿದ್ಯಾರ್ಥಿ ಆಯ್ಕೆ appeared first on Chikkaballapur.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page