Friday, April 19, 2024
HomeKarnatakaBengaluru UrbanBangalore University ನೂತನ ಉಪ ಕುಲಪತಿ ಡಾ. ಎಸ್‌.ಎಂ. ಜಯಕರ್‌

Bangalore University ನೂತನ ಉಪ ಕುಲಪತಿ ಡಾ. ಎಸ್‌.ಎಂ. ಜಯಕರ್‌

Bengaluru (Bangalore) : ಬೆಂಗಳೂರಿನ ಮಾರುತಿ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾಗಿದ್ದ ಡಾ. ಎಸ್‌.ಎಂ. ಜಯಕರ್‌ (Dr. Jayakara S M) ರವರು ಬೆಂಗಳೂರು ವಿಶ್ವವಿದ್ಯಾಲಯದ (Bangalore University) ನೂತನ ಉಪ ಕುಲಪತಿಯಾಗಿ (Vice-Chancellor) ಪ್ರಭಾರ ಕುಲಪತಿಯಾಗಿದ್ದ ಪ್ರೊ. ಸಿಂಥಿಯಾ ಮೆನೇಜಸ್‌ ಅವರಿಂದ ಸೋಮವಾರ ಅಧಿಕಾರ ಸ್ವೀಕರಿಸಿದರು.

Bangalore University Vice Chancellor Dr. Jayakara S M

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಜಯಕರ್‌ ಅವರ ನೇಮಕಾತಿ ಬಗ್ಗೆ ಅಧಿಸೂಚನೆ ಹೊರಡಿಸಿದ್ದು ಅಧಿಕಾರ ವಹಿಸಿಕೊಂಡ ದಿನದಿಂದ ನಾಲ್ಕು ವರ್ಷಗಳ ಅವಧಿ ಯವರೆಗೆ ಅಥವಾ 67 ವರ್ಷಗಳಾಗುವವರೆಗೆ ಅವರು ಕುಲಪತಿ ಹುದ್ದೆಯಲ್ಲಿರುತ್ತಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆ (Sri Jayadeva Institute of Cardiovascular Sciences and Research) ಮಾಜಿ ನಿರ್ದೇಶಕರಾಗಿದ್ದ ಡಾ. ಎನ್‌. ಪ್ರಭುದೇವ್‌ ರವರ ನಂತರ ವೈದ್ಯಕೀಯ ವಲಯದಿಂದ ಕುಲಪತಿಯಾಗಿ ಡಾ. ಎಸ್‌.ಎಂ. ಜಯಕರ್‌ ರವರು ನೇಮಕಗೊಂಡಿದ್ದಾರೆ.

For Daily Updates WhatsApp ‘HI’ to 7406303366

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page