Thursday, December 8, 2022
HomeKarnatakaBengaluru UrbanCovid 19: ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಅರೋಗ್ಯ ಇಲಾಖೆ

Covid 19: ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಅರೋಗ್ಯ ಇಲಾಖೆ

Bengaluru (Bangalore) : ದಿನೇ ದಿನೇ ಕೋವಿಡ್ (Covid 19) ಪ್ರಕರಣಗಳು ಹೆಚ್ಚಾಗುತ್ತಿದ್ದು, ತಡೆಯಲು ಅರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು (New Guidelines) ಹೊರಡಿಸಿದೆ. BBMP, ಬೆಂಗಳೂರು ನಗರ ಮತ್ತು ಜಿಲ್ಲೆಯ ವ್ಯಾಪ್ತಿಯ ವಿದ್ಯಾ ಸಂಸ್ಥೆಗಳು, ಕಾಲೇಜು ಹಾಗೂ ಅಪಾರ್ಟ್ಮೆಂಟ್ (Apartmnent) ಗಳಲ್ಲಿ ಈ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.

ಅರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ:

  1. ಕಚೇರಿ ಹಾಗೂ ಶಾಲೆಗಳಲ್ಲಿ ಕೋವಿಡ್ ಲಕ್ಷಣವಿರುವ ವ್ಯಕ್ತಿಗೆ ರಜೆ ನೀಡಿ ಉಳಿದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು Rapid Antigen ಪರೀಕ್ಷೆಗೆ ಒಳಪಟ್ಟು ಸೋಂಕಿತರಾಗಿಲ್ಲ ಎಂಬ ವರದಿ ಬಂದಲ್ಲಿ RT-PCR ಪರೀಕ್ಷೆ ಮಾಡಿಸಿಕೊಳ್ಳಬೇಕು.
  2. ಕ್ಲಸ್ಟರ್‌ಗಳಲ್ಲಿ ರೋಗ ಲಕ್ಷಣಗಳು ಇರುವವರಿಗೆ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಬೇಕು. ಕ್ಲಸ್ಟರ್ (Cluster) ಪ್ರಕರಣಗಳು ವರದಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಕೊಠಡಿಗಳನ್ನು ಸ್ಯಾನಿಟೈಝೆರ್ ನಿಂದ ಸ್ವಚ್ಛಗೊಳಿಸಬೇಕು.
  3. ಅಪಾರ್ಟ್‌ಮೆಂಟ್ ಗಳಲ್ಲಿ 3–5 ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಿ ನಿಗದಿತ Block ನಲ್ಲಿ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಬೇಕು.
  4. 5ಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟರೆ ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸಿ ಮತ್ತು 15 ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾದಲ್ಲಿ ಅಪಾರ್ಟ್‌ಮೆಂಟ್ ನಲ್ಲಿ ಲಕ್ಷಣ ಹೊಂದಿರುವ ಎಲ್ಲರನ್ನೂ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಡಿಸಬೇಕು.
  5. ಸೋಂಕಿತರಾದಲ್ಲಿ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಆಸ್ಪತ್ರೆ, ಆರೈಕೆ ಕೇಂದ್ರ ಅಥವಾ ಮನೆ ಚಿಕಿತ್ಸೆ (Home Isolation) ನಿರ್ಧರಿಸಬೇಕು.

- Advertisement -

RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
- Advertisment -

Most Popular

Karnataka

India

You cannot copy content of this page