back to top
22.2 C
Bengaluru
Thursday, October 9, 2025
HomeKarnatakaBengaluru Ruralತುರ್ತು ಚಿಕಿತ್ಸೆಗೆ ಮಾತ್ರ ಆಸ್ಪತ್ರೆಗೆ ಬನ್ನಿ : ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

ತುರ್ತು ಚಿಕಿತ್ಸೆಗೆ ಮಾತ್ರ ಆಸ್ಪತ್ರೆಗೆ ಬನ್ನಿ : ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌

- Advertisement -
- Advertisement -

Devanahalli, Bengaluru Rural : ಬೆಂಗಳೂರು ಜಿಲ್ಲೆಯಾದ್ಯಂತ Covid-19‌ ಸೋಂಕು ತೀವ್ರವಾಗಿ ಹರಡುವುದನ್ನು ತಡೆಗಟ್ಟಲು Hospitals ಗಳಲ್ಲಿ ಗುಂಪು ಸೇರುವುದನ್ನು ತಪ್ಪಿಸುವ ಸಲುವಾಗಿ ತುರ್ತು ಆರೋಗ್ಯ ತೊಂದರೆ (Emergency Health Condition) ಇರುವ ರೋಗಿಗಳು ಮಾತ್ರ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ (Deputy Commissioner K Srinivas) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಣ್ಣ ಪ್ರಮಾಣದ ಅನಾರೋಗ್ಯದಿಂದ ಬಳಲುತ್ತಿರುವವರು ಮತ್ತು ಹೊರರೋಗಿಗಳು (OPD) ಮತ್ತು ದಂತ ಚಿಕಿತ್ಸೆಯ ಅಗತ್ಯವಿರುವವರು ಎರಡು ವಾರದವರೆಗೂ ಆಸ್ಪತ್ರೆಗೆ ಭೇಟಿ ನೀಡಬಾರದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page