Home Karnataka Bengaluru Urban Bengaluru : ಜೂನ್‌ 3ಕ್ಕೆ ವಿಧಾನ ಪರಿಷತ್‌ Election

Bengaluru : ಜೂನ್‌ 3ಕ್ಕೆ ವಿಧಾನ ಪರಿಷತ್‌ Election

Bengaluru Karnataka Legislative Council Election

Bengaluru : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka Legislative Council) ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್‌ 14 ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್‌ 3ರಂದು ದ್ವೈವಾರ್ಷಿಕ ಚುನಾವಣೆ (Election) ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.

BJP ಯ ಲಕ್ಷ್ಮಣ ಸವದಿ, ಲಹರ್‌ ಸಿಂಗ್‌ ಸಿರೋಯಾ, ಕಾಂಗ್ರೆಸ್‌ನ ಆರ್‌.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, JDS ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್‌.ಎಂ. ರಮೇಶ್‌ ಗೌಡ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳಿಗೆ ಮೇ 17 ರಂದು ಚುನಾವಣಾ ಅಧಿಸೂಚನೆ ಹೊರಡಿಸಿಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನ. 25 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 27 ಕೊನೆಯ ದಿನ ಮತ್ತು ಜೂನ್‌ 3 ರಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version