back to top
19.4 C
Bengaluru
Monday, December 23, 2024
HomeKarnatakaChikkaballapuraನವೆಂಬರ್ 10-11 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 10-11 ರಂದು ವಿದ್ಯುತ್ ವ್ಯತ್ಯಯ

- Advertisement -
- Advertisement -

Chikkaballapur : Bescom ನಿರ್ವಹಣಾ ಕಾಮಗಾರಿಯ ಕಾರಣದಿಂದ ಗೌರಿಬಿದನೂರು ಮತ್ತು ಬಾಗೇಪಲ್ಲಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ನ.10ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Load Shedding). 

ಗೌರಿಬಿದನೂರು ನಗರ ಹಾಗೂ ತಾಲ್ಲೂಕಿನ ವಿದುರಾಶ್ವತ್ಥ, ನಾಗಸಂದ್ರ, ಆಲಗಾನಹಳ್ಳಿ, ಕುಡುಮಲಕುಂಟೆ, ದೊಡ್ಡಕುರುಗೂಡು, ಚಿಕ್ಕಕುರುಗೋಡು, ವಾಟದಹೊಸಹಳ್ಳಿ, ಜೀಲಾಕುಂಟೆ, ನಕ್ಕಲಹಳ್ಳಿ, ಜಿ.ಕೊತ್ತೂರು, ನಗರಗೆರೆ, ಚೋಳಶೆಟ್ಟಿಹಳ್ಳಿ, ಬಾಗೇಪಲ್ಲಿ ಪಟ್ಟಣ, ಎಲ್ಲೋಡು, ದೇವರಗುಡಿಪಲ್ಲಿ, ಪರಗೋಡು, ಮಿಟ್ಟೇಮರಿ, ಗಂಟಿವಾರಪಲ್ಲಿ, ಕೃಷ್ಣರಾಜಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಿಕ್ಕಬಳ್ಳಾಪುರ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ಕೆ.ಆನಂದ ಕುಮಾರ್ ತಿಳಿಸಿದ್ದಾರೆ.

November 11 :

BESCOM ನಿರ್ವಹಣಾ ಕಾಮಗಾರಿಯ ಕಾರಣ ಚಿಕ್ಕಬಳ್ಳಾಪುರ ನಗರ ಹಾಗೂ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ನ.11 ರಂದು ಬೆಳಿಗ್ಗೆ 10ರಿಂದ ಸಂಜೆ 5ರವರಗೆ ವಿದ್ಯುತ್ ವ್ಯತ್ಯಯವಾಗಲಿದೆ (Load Shedding).

ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ, ತಾಲ್ಲೂಕಿನ ನಂದಿ, ನಂದಿಕ್ರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್‌ಪೇಟೆ, ಸಿಂಗಾಟಕದಿರೇನಹಳ್ಳಿ, ಹೊಸೂರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜವಾರ, ದಿಬ್ಬೂರು, ಮಂಚನಬಲೆ, ಕೇತೇನಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ, ಅಗಲಗುರ್ಕಿ, ಹೊನ್ನೇನಹಳ್ಳಿ, ಜಕ್ಕಲಮಡಗು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಆನಂದ ಕುಮಾರ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ನವೆಂಬರ್ 10-11 ರಂದು ವಿದ್ಯುತ್ ವ್ಯತ್ಯಯ appeared first on Chikkaballapur.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page