Home Karnataka Chikkaballapura November 17 ರಂದು ವಿದ್ಯುತ್ ವ್ಯತ್ಯಯ

November 17 ರಂದು ವಿದ್ಯುತ್ ವ್ಯತ್ಯಯ

Chikkaballapur : ದೊಡ್ಡಬಳ್ಳಾಪುರ 220/66 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಂಡ ಕಾರಣ ಈ ವಿದ್ಯುತ್ ಸ್ವೀಕರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಚಿಕ್ಕಬಳ್ಳಾಪುರ ನಗರ, ಕೈಗಾರಿಕಾ ಪ್ರದೇಶ, ತಾಲ್ಲೂಕಿನ ನಂದಿ, ನಂದಿಕ್ರಾಸ್, ಬೀಡಗಾನಹಳ್ಳಿ, ನಂದಿಬೆಟ್ಟ, ಸುಲ್ತಾನ್‌ ಪೇಟೆ, ಸಿಂಗಾಟಕದಿರೇನಹಳ್ಳಿ, ಹೊಸೂ ರು, ಮುದ್ದೇನಹಳ್ಳಿ, ಕುಪ್ಪಹಳ್ಳಿ, ಪಟ್ರೇನ ಹಳ್ಳಿ, ಜಾತವಾರ, ಹೊಸಹುಡ್ಯ, ಅಜ್ಜ ವಾರ, ದಿಬ್ಬೂರು, ಮಂಚನಬಲೆ, ಕೇತೇನ ಹಳ್ಳಿ, ರೆಡ್ಡಿಗೊಲ್ಲರಹಳ್ಳಿ, ರಾಮದೇವರ ಗುಡಿ, ಹಾರೋಬಂಡೆ, ಗುಂಡ್ಲಗುರ್ಕಿ, ಜಿಲ್ಲಾಡಳಿತ ಭವನ, ತಿಪ್ಪೇನಹಳ್ಳಿ, ಕಣಜೇ ನಹಳ್ಳಿ, ಮೈಲಪ್ಪನಹಳ್ಳಿ, ಕಂದವಾರ, ಚದಲಪುರ, ಗವಿಗಾನಹಳ್ಳಿ, ಕಣಿತಹಳ್ಳಿ, ಬೊಮ್ಮನಹಳ್ಳಿ ಸೇರಿ ಇತರೆ ಮಾರ್ಗಗಳಲ್ಲಿ November 17ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ (BESCOM Load Sheidding) ಉಂಟಾಗಲಿದೆ ಎಂದು ಚಿಕ್ಕಬಳ್ಳಾಪುರ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪಿ.ಜಿ.ರಮೇಶ್‌ ಕುಮಾರ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post November 17 ರಂದು ವಿದ್ಯುತ್ ವ್ಯತ್ಯಯ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version