
KGF : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಬೇತಮಂಗಲ (Betamangala) ಗ್ರಾಮ ಪಂಚಾಯಿತಿ ಹಾಗೂ ಬೇತಮಂಗಲ ಸಮುದಾಯ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಬೇತಮಂಗಲ ಆರೋಗ್ಯ ಕೇಂದ್ರದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ (Blood Donation Camp) ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಮತ್ತು ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ವಿನೂ ಕಾರ್ತಿಕ್, ಸುನೀಲ್ ಕುಮಾರ್, ಶ್ರೀನಿವಾಸ್, ವೆಂಕಟೇಶ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
For Daily Updates WhatsApp ‘HI’ to 7406303366
The post ಬೇತಮಂಗಲ ರಕ್ತದಾನ ಶಿಬಿರ appeared first on Chikkaballapur News | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.