back to top
25.4 C
Bengaluru
Tuesday, February 4, 2025
HomeKarnatakaChikkaballapuraBlack Day ಆಚರಿಸಿದ BJP ಕಾರ್ಯಕರ್ತರು

Black Day ಆಚರಿಸಿದ BJP ಕಾರ್ಯಕರ್ತರು

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ BJP ಜಿಲ್ಲಾ ಕಚೇರಿಯಲ್ಲಿ ಶನಿವಾರ ಬಿಜೆಪಿ ಪಕ್ಷದ ಕಾರ್ಯಕರ್ತರು ದೇಶದ ಮೇಲೆ ತುರ್ತು ಪರಿಸ್ಥಿತಿ (National Emergency) ಹೇರಿದ ದಿನವಾದ ಜೂನ್ 25 ಅನ್ನು ಕರಾಳದಿನವಾಗಿ (Black Day) ಆಚರಿಸಿದರು.

ಪ್ರಜಾಪ್ರಭುತ್ವದ ಆಶಯಗಳನ್ನು ಗಾಳಿಗೆ ತೂರಿ ಕಾಂಗ್ರೆಸ್ (Congress) ಪಕ್ಷವು ತುರ್ತುಪರಿಸ್ಥಿತಿ ಹೇರುವ ಮೂಲಕ ದೇಶದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿತು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದರು.

ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮಿನಾರಾಯಣ ಗುಪ್ತ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸರೆಡ್ಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾವತಿ ಶ್ರೀನಿವಾಸ್, ನಗರ ಮಂಡಲ ಅಧ್ಯಕ್ಷ ವಿ. ಶ್ರೀನಿವಾಸ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೃಷ್ಣಾ ರೆಡ್ಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಲಕ್ಷ್ಮಿಪತಿ, ಚಿಕ್ಕಬಳ್ಳಾಪುರ ನಗರ ಉಪಾಧ್ಯಕ್ಷ ಆನಂದ್, ಜಿಲ್ಲಾ ಸಹ ವಕ್ತಾರ ರಾಮಣ್ಣ, ಕಿರಣ್ ಹಾಗೂ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -
Latest news
- Advertisement -
Related news
- Advertisement -

You cannot copy content of this page