August 29, 2026

Politics

Politics and Political News, Information and Updates Top Kannada News

Tokyo: ಜಪಾನ್‌ನಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ ನಡೆದಿದೆ. ಕಳೆದ ಜುಲೈನಲ್ಲಿ ನಡೆದ ಚುನಾವಣೆಯಲ್ಲಿ ಭಾರೀ ಸೋಲಿನ ನಂತರ ಪ್ರಧಾನಿ ಶಿಗೇರು ಇಶಿಬಾ ಅವರು...
Bengaluru: ಮೈಸೂರು ನಾಡಹಬ್ಬ ದಸರಾ (Mysuru Dasara) ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ...
Washington: ಅಮೆರಿಕದ ಮಾಜಿ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅವರ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...
Washington: ಭಾರತವು ರಷ್ಯಾದಿಂದ ತೈಲ ಆಮದು ಮುಂದುವರೆಸಿದರೆ ಇನ್ನೂ ಹೆಚ್ಚಿನ ಸುಂಕಗಳನ್ನು ಕಟ್ಟಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಸಿದ್ದಾರೆ....
Tianjin: ಅಮೆರಿಕ ಸರ್ಕಾರ ರಷ್ಯಾದ ಜೊತೆ ವ್ಯಾಪಾರ ಮಾಡುತ್ತಿದೆ ಎಂಬ ಕಾರಣಕ್ಕೆ ಭಾರತದ ಮೇಲೆ ಶೇ.25ರಷ್ಟು ಹೆಚ್ಚುವರಿ ಸುಂಕ ಹಾಕಿದೆ. ಇದರ ಬೆನ್ನಲ್ಲೇ...
Mumbai: ಮರಾಠಾ ಮೀಸಲಾತಿ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಮನೋಜ್ ಜರಾಂಗೆ ಪಾಟೀಲ್ (Manoj Jarange Patil) ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....
Washington: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ (Trump) ಅವರು, “ನಾವು ಭಾರತದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತೇವೆ. ಆದರೆ ನಮ್ಮ ಆರ್ಥಿಕ ಸಂಬಂಧ ಏಕಪಕ್ಷೀಯವಾಗಿದೆ” ಎಂದು...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೈಸೂರಿನಲ್ಲಿ ಮಾತನಾಡಿ, “ಬಿಜೆಪಿ ಕೈಗೊಂಡ ಧರ್ಮಸ್ಥಳ ಯಾತ್ರೆ ಧರ್ಮ ಯಾತ್ರೆ ಅಲ್ಲ, ರಾಜಕೀಯ ಯಾತ್ರೆ” ಎಂದು...
Bengaluru: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದೆ. BJP ನಾಯಕರು ಧರ್ಮಸ್ಥಳ ಚಲೋ ನಡೆಸಿ ರಾಜ್ಯ ಸರ್ಕಾರದ ವಿರುದ್ಧ...
Patna: ಬಿಹಾರದಲ್ಲಿ ಮತದಾರರ ಪಟ್ಟಿಯ ಕುರಿತು ಗಂಭೀರ ಆರೋಪಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮಾಡಿದ್ದಾರೆ. ಗಯಾ ಜಿಲ್ಲೆಯ ನಿಡಾನಿ...
New Delhi: ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್‌ನಲ್ಲಿ 75ನೇ ವಯಸ್ಸಿಗೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿವೃತ್ತಿಯಾಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು....
Patna: ಬಿಹಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ...
Bengaluru: “ನಾನು ಹುಟ್ಟಿದ್ದು ಕಾಂಗ್ರೆಸ್ಸಿಗ, ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ. ನನ್ನ ಪಕ್ಷ ನಿಷ್ಠೆ ಪ್ರಶ್ನಿಸುವವರು ಮೂರ್ಖರು” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)...
Bengaluru: ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) “ನಮಸ್ತೇ ಸದಾ ವತ್ಸಲೇ” ಎಂಬ RSS ಗೀತೆಯನ್ನು...
Patna (Bihar): ಪ್ರಧಾನಿ ನರೇಂದ್ರ ಮೋದಿ (PM Modi) ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕಾಗಿ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ...
Bengaluru: ವಿಧಾನಸಭಾ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಡುವೆ ಹಾಸ್ಯ-ಟಾಂಗ್‌ಗಳಿಂದ ಕೂಡಿದ ಚರ್ಚೆ ನಡೆಯಿತು.
Bengaluru: “ನಾನು ಹುಟ್ಟಿನಿಂದಲೇ ಅಪ್ಪಟ ಕಾಂಗ್ರೆಸಿಗ. ಜೀವ ಇರುವ ತನಕವೂ ಕಾಂಗ್ರೆಸ್‌ನಲ್ಲೇ ಇರುತ್ತೇನೆ. ನನ್ನ ಜೀವ, ರಕ್ತ ಎಲ್ಲವೂ ಕಾಂಗ್ರೆಸ್‌ಗೇ ಸೇರಿವೆ. ಪಕ್ಷವನ್ನು...
Bengaluru: ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕಾರಣಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷದ...

You cannot copy content of this page