back to top
25.1 C
Bengaluru
Tuesday, December 10, 2024
HomeKarnatakaChikkaballapuraಜನವರಿಯಲ್ಲಿ ರಾಷ್ಟ್ರೀಯ ಸಮ್ಮೇಳನ: ಆಯ್ಕೆಯಾದ ಸಂಶೋಧನೆಗಳಿಗೆ ನಗದು ಬಹುಮಾನ

ಜನವರಿಯಲ್ಲಿ ರಾಷ್ಟ್ರೀಯ ಸಮ್ಮೇಳನ: ಆಯ್ಕೆಯಾದ ಸಂಶೋಧನೆಗಳಿಗೆ ನಗದು ಬಹುಮಾನ

- Advertisement -
- Advertisement -

Chikkaballapur : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2025ರ ಜನವರಿ 7ರಿಂದ 9ರ ತನಕ “Exploring Nature’s Pharmacy: Potential of Medicinal and Aromatic Plants and Their Conservation” ವಿಷಯದ ಮೇಲೆ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ. ಈ ಸಮ್ಮೇಳನ ಅಕಾಡೆಮಿಯ ಕಚೇರಿಯಲ್ಲಿ ನಡೆಯಲಿದೆ.

ಸಮ್ಮೇಳನದಲ್ಲಿ ದೇಶದ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ Research paper ಮಂಡನೆ ಮಾಡಲು ಅವಕಾಶ ನೀಡಲಾಗಿದ್ದು, ಆಯ್ಕೆಯಾದ ಸಂಶೋಧನೆಗಳಿಗೆ ನಗದು ಬಹುಮಾನ ನೀಡಲಾಗುತ್ತದೆ.

ಆಸಕ್ತರು ಡಿಸೆಂಬರ್ 31ರೊಳಗೆ Google Form (https://forms.gle/jochVVLYyNBHKtdx7) ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳನ್ನು 9845258894 ಅಥವಾ 9880405181 ಸಂಖ್ಯೆಗೆ ಸಂಪರ್ಕಿಸಬಹುದು. ಅಲ್ಲದೆ, ಅಕಾಡೆಮಿಯ ವೆಬ್‌ಸೈಟ್ (https://kstacademy.in) ವೀಕ್ಷಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ. ರಮೇಶ್ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ಜನವರಿಯಲ್ಲಿ ರಾಷ್ಟ್ರೀಯ ಸಮ್ಮೇಳನ: ಆಯ್ಕೆಯಾದ ಸಂಶೋಧನೆಗಳಿಗೆ ನಗದು ಬಹುಮಾನ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page