Chikkaballapur : ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್ (State Mini Olypics) ಸ್ಪರ್ಧೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರತಿಷ್ಠಿತ ಸಾಧನೆ ಮಾಡಿದೆ.
ಕಬಡ್ಡಿ ವಿಭಾಗದಲ್ಲಿ ಜಿಲ್ಲೆಯ ಅಜ್ಬ ಚಿನ್ನದ ಪದಕ ಗೆದ್ದರೆ, ಕೀರ್ತನಾ ಬೆಳ್ಳಿ ಪದಕ ಪಡೆದಿದ್ದಾರೆ.
ಈ ಯಶಸ್ಸಿಗೆ ತರಬೇತುದಾರರಾದ ಮಂಚನಬಲೆ ಶ್ರೀನಿವಾಸ್, ಮಂಜುನಾಥ್, ದೈಹಿಕ ಶಿಕ್ಷಣ ಶಿಕ್ಷಕ ಶೇಖರ್ ಮತ್ತು ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಕೆ.ವಿ.ನವೀನ್‍ಕಿರಣ್ ಸಹಕಾರಿಯಾಗಿದ್ದಾರೆ.
For Daily Updates WhatsApp ‘HI’ to 7406303366
The post ಚಿಕ್ಕಬಳ್ಳಾಪುರ: ರಾಜ್ಯ ಮಿನಿ ಒಲಿಂಪಿಕ್ಸ್‌ನಲ್ಲಿ ಜಿಲ್ಲೆಗೆ ಚಿನ್ನ ಮತ್ತು ಬೆಳ್ಳಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.