Bengaluru : ಕರ್ನಾಟಕದ ಮುಖ್ಯಮಂತ್ರಿ (Chief Minister of Karnataka) ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಎರಡನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ (Covid-19 Positive). “ಸೋಂಕಿನ ಸೌಮ್ಯ ಲಕ್ಷಣಗಳನ್ನು ಹೊಂದಿದ್ದೇನೆ ಹಾಗೂ ಆರೋಗ್ಯವಾಗಿದ್ದು, ಪ್ರಸ್ತುತ ಹೋಂ ಕ್ವಾರಂಟೈನ್‌ನಲ್ಲಿದ್ದೇನೆ” ಎಂದು ಅವರು ಸೋಮವಾರ ಹೇಳಿದ್ದಾರೆ. ತನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲು ಮತ್ತು ಪರೀಕ್ಷೆಗೆ ಒಳಪಡಲು ಅವರು ವಿನಂತಿಸಿದ್ದಾರೆ.
- Advertisement -
- Advertisement -