Home Karnataka ಅನುಮತಿ ಇಲ್ಲದೆ Flex ಹಾಕಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಡಿಕೆಶಿ ಆಕ್ರೋಶ

ಅನುಮತಿ ಇಲ್ಲದೆ Flex ಹಾಕಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಡಿಕೆಶಿ ಆಕ್ರೋಶ

DK Shivakumar

Bengaluru: ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದ ನಿಮಿತ್ತ ಅರಮನೆ ಮೈದಾನ ಹಾಗೂ ನಗರದ ಇತರ ಭಾಗಗಳಲ್ಲಿ ಅನುಮತಿ ಇಲ್ಲದೆ ಫ್ಲೆಕ್ಸ್ (flex) ಅಳವಡಿಸಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಕೋಪಗೊಂಡಿದ್ದಾರೆ.

ಮಾರ್ಚ್ 17ರಂದು ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದೆಲ್ಲೆಡೆ, ವಿಶೇಷವಾಗಿ ಪ್ಯಾಲೇಸ್ ರಸ್ತೆಯಲ್ಲಿ, ಬಿಬಿಎಂಪಿಯ ಅನುಮತಿ ಇಲ್ಲದೆ ಫ್ಲೆಕ್ಸ್ ಹಾಕಲಾಗಿತ್ತು. ಇದರಿಂದ ಕೋಪಗೊಂಡ ಡಿಕೆ ಶಿವಕುಮಾರ್, ಯುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version