back to top
27.9 C
Bengaluru
Saturday, August 30, 2025
HomeNewsIndia ದಿಂದ ಮಾತ್ರ Russia Ukraine ಸಂಘರ್ಷ ಕೊನೆ ಸಾಧ್ಯ: Zelenskyy

India ದಿಂದ ಮಾತ್ರ Russia Ukraine ಸಂಘರ್ಷ ಕೊನೆ ಸಾಧ್ಯ: Zelenskyy

- Advertisement -
- Advertisement -

ಮತ್ತೊಮ್ಮೆ ಭಾರತದ ತಾಕತ್ತು ಏನು ಎಂಬ ಬಗ್ಗೆ ಸಾಬೀತು ಆಗಿದೆ. ಈ ಕೆಲಸ ಭಾರತದಿಂದ (India) ಮಾತ್ರ ಸಾಧ್ಯ. ಈ ಶಕ್ತಿ ಇರುವುದು ಭಾರತಕ್ಕೆ ಮಾತ್ರ ಎಂಬ ಮಾತುಗಳನ್ನಾಡಿದ ಉಕ್ರೇನ್, (Ukraine) ಭಾರತದಿಂದ ಈ ಯುದ್ಧವನ್ನು ಮುಕ್ತಾಯಗೊಳಿಸಲು ಸಾಧ್ಯ. ಭಾರತದ ಮಧ್ಯಸ್ಥಿಕೆಯಲ್ಲಿ ಇದನ್ನು ಮಾಡಬಹುದು ಎಂಬ ತಿರ್ಮಾನಕ್ಕೆ ಉಕ್ರೇನ್​​ ಬಂದಿದೆ.

ಉಕ್ರೇನ್-ರಷ್ಯಾ (Russia-Ukraine) ಸಂಘರ್ಷದ ಮುಕ್ತಾಯದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ಮೋದಿ ಮಾತ್ರ ಮಾಡಲು ಸಾಧ್ಯ ಎಂದು ಉಕ್ರೇನ್​​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.

ಈ ಶಾಂತಿ ಮಾತುಕತೆಯಲ್ಲಿ ಭಾರತದ ಮಧ್ಯಸ್ಥಿತಿಕೆ ತುಂಬಾ ಮುಖ್ಯವಾಗಿರುತ್ತದೆ. ಅದರಲ್ಲೂ ಈ ಶಾಂತಿ ಮಾತುಕತೆಯನ್ನು ದೆಹಲಿ ಮಾಡಬೇಕು ಎಂದು ಹೇಳಿದ್ದಾರೆ. ಇದರ ಜತೆಗೆ ಈ ಶಾಂತಿ ಮಾತುಕತೆಯ ಸ್ವರೂಪವು ಉಕ್ರೇನ್‌ನ ಚೌಕಟ್ಟಿನೊಂದಿಗೆ ಹೊಂದಿಕೆಯಾಗಬೇಕು ಎಂದು ಹೇಳಿದ್ದಾರೆ. ಏಕೆಂದರೆ ಮೋದಿ ಭೇಟಿ ನಂತರ ಸಂಘರ್ಷ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು ಮುಂದಿನ ದಿನಗಳಲ್ಲಿ ಉಕ್ರೇನ್​​ ಯುದ್ಧವನ್ನು ಎದುರಿಸಲು ಸಾಧ್ಯವಿಲ್ಲ ಏಕೆಂದರೆ, ಚಳಿಗಾಲ ಶುರುವಾಗಿದೆ. ಈಗಾಗಲೇ ರಷ್ಯಾ ಈ ಸಮಸ್ಯೆಯನ್ನು ಕೂಡ ಎದುರಿಸುತ್ತಿದೆ. ಮೋದಿ ಭೇಟಿಯ ನಂತರ ರಷ್ಯಾ ಕೂಡ ತಟಸ್ಥ ನೀತಿಯನ್ನು ಕಾಪಾಡಿಕೊಳ್ಳುತ್ತಿದೆ. ಇದರ ಜತೆಗೆ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ಇದೆ. ಒಂದು ವೇಳೆ ಹೀಗಿನ ಸರ್ಕಾರ ಹೋಗಿ ಡೊನಾಲ್ಡ್ ಟ್ರಂಪ್ ನಾಯಕ್ವ ಬಂದರೆ ಉಕ್ರೇನ್​​ ದೊಡ್ಡ ಸಮಸ್ಯೆಯಾಗಲಿದೆ ಎಂದು ಹೇಳಲಾಗುತ್ತಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page