Gauribidanur : ಗೌರಿಬಿದನೂರು ನಗರದ ತುಮಕೂರು ರಸ್ತೆಯಲ್ಲಿರುವ ಅನ್ನಪೂರ್ಣೇಶ್ವರಿ ದೇವಿಯ ಸಪ್ತಮ ರಥೋತ್ಸವ (Annapoorneshwari Rathotsava) ಶನಿವಾರ ರಾತ್ರಿ ಮುಕ್ತಾಯಗೊಂಡಿತು.
ಕಾರ್ಯಕ್ರಮಗಳಲ್ಲಿ ಶನಿವಾರ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಕೊರಟಗೆರೆ ತಾಲ್ಲೂಕು ಎಲೇರಾಂಪುರದ ಹನುಮಂತನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಹೂವಿನ ಪಲ್ಲಕ್ಕಿ ಮೆರವಣಿಗೆ ಸಮಯದಲ್ಲಿ ವೀರಗಾಸೆ, ಡೊಳ್ಳು ಕುಣಿತ ಮುಂತಾದ ಜಾನಪದ ಕಲಾ ತಂಡಗಳ ಪ್ರದರ್ಶನ ಭಕ್ತರ ಗಮನಸೆಳೆಯಿತು.
For Daily Updates WhatsApp ‘HI’ to 7406303366
The post ಅನ್ನಪೂರ್ಣೇಶ್ವರಿ ದೇವಿಯ ಸಪ್ತಮ ರಥೋತ್ಸವ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.