Gauribidanur : ಭಾನುವಾರ ರಾತ್ರಿ ಗೌರಿಬಿದನೂರು ತಾಲ್ಲೂಕಿನ ಇಡಗೂರು ಗ್ರಾಮದ ಕಣ್ಣಯ್ಯ ದೇವಸ್ಥಾನದಲ್ಲಿ ಕಳ್ಳತನ (Edgudu Kannaih Temple theft) ನಡೆದಿದೆ. ತಾಲ್ಲೂಕಿನಾದ್ಯಂತ ಭಾರಿ ಮಳೆ ಬಂದ ಕಾರಣ ಜನರ ಓಡಾಟ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ಈ ಕೃತ್ಯವೆಸಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ದೇವಸ್ಥಾನಗಳಲ್ಲಿ ನಡೆದ 3ನೇ ಕಳ್ಳತನವಾಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
For Daily Updates WhatsApp ‘HI’ to 7406303366
The post ದೇವಸ್ಥಾನದಲ್ಲಿ ಕಳ್ಳತನ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.