ಗೌರಿಬಿದನೂರು: ತಾಲ್ಲೂಕಿನ 2026-27ನೇ ಸಾಲಿನ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ಬೆಲೆಗಳ ಬಗ್ಗೆ ಆಕ್ಷೇಪಣೆ ಇದ್ದರೆ ಡಿಸೆಂಬರ್ 3ರೊಳಗೆ ಸಲ್ಲಿಸಬಹುದು.
Quick facts: Revised 2026-27 guideline values for immovable properties in Gauribidanur taluk are open for public objections until December 3, 2026.
ಆಕ್ಷೇಪಣೆ ಸಲ್ಲಿಸಲು ಕೊನೆ ದಿನ ಯಾವುದು?
ಗೌರಿಬಿದನೂರು ಉಪನೋಂದಣಿ ಕಚೇರಿ ವ್ಯಾಪ್ತಿಯ 2026-27ನೇ ಸಾಲಿನ ಸ್ಥಿರಾಸ್ತಿ ಮಾರ್ಗಸೂಚಿ ಬೆಲೆಗಳನ್ನು ಪರಿಷ್ಕರಿಸಿ ಸಾರ್ವಜನಿಕರ ಅವಗಾಹನೆಗಾಗಿ ಗೌರಿಬಿದನೂರು ತಹಶೀಲ್ದಾರ್ ಕಚೇರಿ ಹಾಗೂ ಉಪನೋಂದಣಿ ಕಚೇರಿಗಳಲ್ಲಿ ಪ್ರದರ್ಶಿಸಲಾಗಿದೆ. ಆಕ್ಷೇಪಣೆ ಇದ್ದವರು ಡಿಸೆಂಬರ್ 3ರೊಳಗೆ ಗೌರಿಬಿದನೂರು ಉಪನೋಂದಣಿ ಕಚೇರಿಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಲಿಖಿತವಾಗಿ ಸಲ್ಲಿಸಬಹುದು ಎಂದು ಹಿರಿಯ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ.
ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQ)
Stay tuned for more local updates.
The post ಗೌರಿಬಿದನೂರು ತಾಲ್ಲೂಕು ಸ್ಥಿರಾಸ್ತಿ ಮಾರ್ಗಸೂಚಿ ಬೆಲೆ ಪರಿಷ್ಕರಣೆ: ಡಿಸೆಂಬರ್ 3ರೊಳಗೆ ಆಕ್ಷೇಪಣೆ ಸಲ್ಲಿಸಿ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.
