Gauribidanur : ಲೋಕಸಭೆ ಚುನಾವಣೆ (Lokasabha Election) ಹಿನ್ನೆಲೆಯಲ್ಲಿ ಗೌರಿಬಿದನೂರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ (K H Puttaswamy Gowda) ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಸಭೆ (Meeting) ನಡೆಸಲಾಯಿತು.
ಸಭೆಯಲ್ಲಿ ಮಾತಾನಾಡಿದ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ “ತಾಲ್ಲೂಕಿನ ಅಭಿವೃದ್ಧಿ ದೃಷ್ಠಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ನೀಡಲಾಗಿದ್ದು ಸರ್ಕಾರ ಕೂಡ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ಸಹಕಾರ ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಯಾರನ್ನೇ ಕಣಕ್ಕಿಳಿಸಿದರೂ ಗೆಲ್ಲಿಸಲು ಶ್ರಮಿಸಬೇಕು” ಎಂದು ಹೇಳಿದರು
ಸಭೆಯಲ್ಲಿ ಕೋಚಿಮಲ್ ನಿರ್ದೇಶಕ ಜೆ.ಕಾಂತರಾಜು, ಮುಖಂಡ ಆರ್.ಆರ್.ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ : ಶಾಸಕರು appeared first on Chikkaballapur | ಚಿಕ್ಕಬಳ್ಳಾಪುರ.