Search
WhatsApp alerts

Home › Chikkaballapura

ಉನ್ನತ ವ್ಯಾಸಂಗಕ್ಕಾಗಿ ಧನಸಹಾಯ ಅರ್ಜಿ ಆಹ್ವಾನ

administrator · Published

Gauribidanur, Chikkaballapur : ಗೌರಿಬಿದನೂರು ನಗರಸಭಾ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿನ ಪರಿಶಿಷ್ಟ ಪಂಗಡ ಮತ್ತು ಪೌರಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನ SFC ಅನುದಾನದಡಿ ಉನ್ನತ ವ್ಯಾಸಂಗಕ್ಕಾಗಿ ಧನ ಸಹಾಯ ಸೌಲಭ್ಯಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಗರಸಭೆ ಕಚೇರಿಯಿಂದ ಅರ್ಜಿ ಪಡೆದು, ಪೂರ್ಣವಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ನ.30ರ ಸಂಜೆ 5 ಗಂಟೆ ಒಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಶೇಕಡಾ 24.10 ಯೋಜನೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸಬಹುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

The post ಉನ್ನತ ವ್ಯಾಸಂಗಕ್ಕಾಗಿ ಧನಸಹಾಯ ಅರ್ಜಿ ಆಹ್ವಾನ appeared first on Chikkaballapur | Chikballapur District | Chikkaballapura Latest Breaking Stories | ಚಿಕ್ಕಬಳ್ಳಾಪುರ ಸುದ್ದಿ.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page