back to top
27 C
Bengaluru
Monday, September 1, 2025
HomeNewsGTTC ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, Online ನಲ್ಲಿ Apply ಮಾಡಿ

GTTC ನೇಮಕಾತಿ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, Online ನಲ್ಲಿ Apply ಮಾಡಿ

- Advertisement -
- Advertisement -

GTTC Recruitment 2024: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (Government Tool Room & Training Centre ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 98 ಇನ್ಸ್ಟ್ರಕ್ಟರ್, (Inspector) ಟೆಕ್ನಿಷಿಯನ್ (technician) ಹುದ್ದೆಗಳು ಖಾಲಿ ಇವೆ. ಈ ಮೊದಲು ಜೂನ್ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಬಳಿಕ ಆ ದಿನಾಂಕವನ್ನು ಜೂನ್ 29ಕ್ಕೆ ವಿಸ್ತರಿಸಲಾಯಿತು. ಈಗ ಮತ್ತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


https://cetonline.karnataka.gov.in/kearecruitment_gttc/forms/login.aspx

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page