ಮಾಜಿ ಪ್ರಧಾನಿ ಮತ್ತು ಜನತಾದಳ (ಜಾತ್ಯತೀತ) Janata Dal (Secular) ಅಧ್ಯಕ್ಷ ಎಚ್.ಡಿ. ದೇವೇಗೌಡ (H. D. Deve Gowda) ಅವರಿಗೆ Covid-19 ಪಾಸಿಟಿವ್ ದೃಢಪಟ್ಟಿದೆ.
ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲ ಮತ್ತು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕಚೇರಿ ತಿಳಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಹೆಚ್.ಡಿ.ದೇವೇಗೌಡ ಅವರು ಜೂನ್ 1996 ರಿಂದ ಏಪ್ರಿಲ್ 1997 ರವರೆಗೆ ಭಾರತದ 12 ನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು ಈ ಹಿಂದೆ 1994 ರಿಂದ 1996 ರವರೆಗೆ ಕರ್ನಾಟಕದ 14 ನೇ ಮುಖ್ಯಮಂತ್ರಿಯಾಗಿದ್ದರು. ಅವರು ಪ್ರಸ್ತುತ ರಾಜ್ಯಸಭೆಯಲ್ಲಿ ಸಂಸದರಾಗಿದ್ದಾರೆ.
- Advertisement -
Image: Youtube