Bengaluru (Bangalore) : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (H D Kumaraswamy) ಅವರಿಗೆ Covid-19 ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ Twitter ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ H D Kumaraswamy ಗೆ Covid
RELATED ARTICLES