Bengaluru (Bangalore) : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (H D Kumaraswamy) ಅವರಿಗೆ Covid-19 ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ಅವರು ತಮ್ಮ ಅಧಿಕೃತ Twitter ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
Following symptoms of light fever & body pain, I underwent Covidtest. The results have come positive. Doctors have advice me forhome isolation & treatment.1/2
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 11, 2022