Search
WhatsApp alerts

Home › News

ಹೊಸ ದಾಖಲೆಯತ್ತ Hardik Pandya

administrator · Published

Hardik Pandya

ಜನವರಿ 22 ರಿಂದ ಆರಂಭವಾಗುವ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಮೇಲೆ ಅಭಿಮಾನಿಗಳ ಕಣ್ಣು ನೆಟ್ಟಿದ್ದು, ಈ ಸಮಯದಲ್ಲಿ ಇವರು ಈಗಾಗಲೇ ಆಡಿದ 85 ಚುಟುಕು ಪಂದ್ಯಗಳಲ್ಲಿ 1700 ರನ್‌ ಕಲೆ ಹಾಕಿದ್ದಾರೆ. ಈ ವೇಳೆ ನಾಲ್ಕು ಅರ್ಧಶತಕಗಳು ಸಹ ಸೇರಿವೆ. ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಗರಿಷ್ಠ ರನ್‌ ಸಾಧಕರ ಪಟ್ಟಿಯಲ್ಲಿ ಇವರಿಗೆ (Hardik Pandya) ಆರನೇ ಸ್ಥಾನ. ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಸಣಿಯಲ್ಲಿ 60 ರನ್‌ ಕಲೆ ಹಾಕಿದರೆ ಹಾರ್ದಿಕ್ ಪಾಂಡ್ಯ ಮತ್ತೊಂದು ದಾಖಲೆ ಬರೆಯಲಿದ್ದಾರೆ.

ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಈಗಾಗಲೇ ಹಾರ್ದಿಕ್ ಪಾಂಡ್ಯ ತಾವೇಕೆ 1700 ರನ್ ಗಳಿಸಿದ್ದು, ಆರುನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ 60 ರನ್ ಕಲೆ ಹಾಕಿದರೆ, ಅವರು ಶಿಖರ್ ಧವನ್ ಅವರ ದಾಖಲೆ ನವೀನಗೊಳಿಸಿ ಐದನೇ ಸ್ಥಾನಕ್ಕೆ ಏರಲಿದ್ದಾರೆ.

ಹಾರ್ದಿಕ್ ಪಾಂಡ್ಯ ಆಟಗಾರರ ಬಗ್ಗೆ ಹೇಳಿಕೊಳ್ಳುವಷ್ಟು ವಿಷಯವೇನೆಂದರೆ, ಇವರು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಜೊತೆಗೂ ಬೌಲಿಂಗ್ ಮಾಡುವ ಸಾಮರ್ಥ್ಯವನ್ನು ಕೂಡ ಹೊಂದಿದ್ದಾರೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page