back to top
25.2 C
Bengaluru
Friday, July 18, 2025
HomeIndiaHimachal Pradesh: ಕಂದಕಕ್ಕೆ ಉರುಳಿದ Bus, ಓರ್ವ ಸಾವು

Himachal Pradesh: ಕಂದಕಕ್ಕೆ ಉರುಳಿದ Bus, ಓರ್ವ ಸಾವು

- Advertisement -
- Advertisement -

ಹಿಮಾಚಲ ಪ್ರದೇಶದ (Himachal Pradesh) ಕುಲುವಿನಲ್ಲಿ ಮಂಗಳವಾರ ಖಾಸಗಿ ಬಸ್ ಕಮರಿಗೆ ಉರುಳಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಸುಮಾರು 20 ರಿಂದ 25 ಜನರಿದ್ದರು. ಬಸ್‌ನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಪ್ರಾಥಮಿಕ ಚಿಕಿತ್ಸೆಗಾಗಿ ಇತರ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ರಾಂಪುರಕ್ಕೆ ಕಳುಹಿಸಲಾಗಿದೆ. ಕುಲು ಜಿಲ್ಲಾಧಿಕಾರಿ ಎಸ್ ರವೀಶ್ ಮಾಹಿತಿ ನೀಡಿದ್ದು, “ನಮ್ಮ ತಂಡ ಸ್ಥಳದಲ್ಲಿದೆ” ಎಂದು ತಿಳಿಸಿದ್ದಾರೆ.

ಅಪಘಾತದ ಶಬ್ದ ಕೇಳಿ ಸ್ಥಳೀಯರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪೊಲೀಸ್ ತಂಡವೂ ಸ್ಥಳಕ್ಕೆ ಆಗಮಿಸಿತು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page