Honnali, Davanagere : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ (Indira Gandhi Residential School) ರಾತ್ರಿ ಊಟ ಸೇವಿಸಿದ ಮಕ್ಕಳು Food Poisoning ನಿಂದ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಊಟ ಸೇವಿಸಿದ ನಂತರ ವಾಂತಿ ಮಾಡಲಾರಂಭಿಸಿದ 50 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊನ್ನಾಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. Food Poisoning ನಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕ ರೇಣುಕಾಚಾರ್ಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.